ಮೇಲ್ಜಾತಿ ಆರ್ಥಿಕ ದುರ್ಬಲರಿಗೆ ಶೇ.10 ಮೀಸಲಾತಿ ನೀಡಿದ ಮೂರನೇ ರಾಜ್ಯ - ಉತ್ತರ ಪ್ರದೇಶ

 ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ರಾಜ್ಯದಲ್ಲಿನ ಮೇಲ್ಜಾತಿಯ ಆರ್ಥಿಕ ದುರ್ಬಲರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.10 ಮೀಸಲಾತಿ ಕಲ್ಪಿಸುವ ಪ್ರಸ್ತಾವಕ್ಕೆ ಅನುಮೋದನೆ ನೀಡಿದ್ದಾರೆ.

 ಮೇಲ್ಜಾತಿ ಆರ್ಥಿಕ ದುರ್ಬಲರಿಗೆ ಶೇ.10 ಮೀಸಲಾತಿ ನೀಡಿದ ಮೊದಲ ರಾಜ್ಯ - ಗುಜರಾತ್

ಮೇಲ್ಜಾತಿ ಆರ್ಥಿಕ ದುರ್ಬಲರಿಗೆ ಶೇ.10 ಮೀಸಲಾತಿ ನೀಡಿದ ಎರಡನೇ ರಾಜ್ಯ - ತೆಲಂಗಣ

Comments

Popular posts from this blog

ಪ್ರಮುಖ ಬೆಳೆಗಳು ಮತ್ತು ರಾಜ್ಯಗಳು

ಇಸ್ರೋ - (ಭಾರತದ ಅಂತರಿಕ್ಷ ಸಂಶೋಧನಾ ಸಂಸ್ಥೆ )